HomeLOCALKotepura : ಕೋಟೆಪುರ ನೇತ್ರಾವತಿ ನದಿ ತೀರದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ...

Kotepura : ಕೋಟೆಪುರ ನೇತ್ರಾವತಿ ನದಿ ತೀರದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

Ullal : ಉಳ್ಳಾಲದ ಕೋಟೆಪುರ ಕೋಡಿಯ ನೇತ್ರಾವತಿ ನದಿ ತೀರದ ಕುದುರು (ದ್ವೀಪ) ಪ್ರದೇಶದಲ್ಲಿ ಅಪರಿಚಿತ ಗಂಡಸಿನ ಶವವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತಕ್ಷಣವೇ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವು ಗುರುತು ಸಿಗದಷ್ಟು ಕೊಳೆತುಹೋಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರವಾನಿಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿ ಯಾರು ಹಾಗೂ ಈ ಕುರಿತು ಸಮಗ್ರ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

ಇದನ್ನು ಓದಿ : Germany Fire Accident : ತಾಯ್ನಾಡಿಗೆ ತಲುಪಿದ ಕೇರಳದ ಮೂವರು ಯುವಕರ ಮೃತದೇಹಗಳು, ಕುಟುಂಬಸ್ಥರ ಆಕ್ರೋಶ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments